ಯರಗೋಳ್ ಅಣೆಕಟ್ಟು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕೋಲಾರ, ಬಂಗಾರಪೇಟೆ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟು ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು.

- Advertisement -

ಕೋಲಾರ ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2197.72 ಕೋಟಿ ರೂ.ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೋಲಾರ ತಾಲ್ಲೂಕಿನ ಬಲಮಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಕುಡಿಯುವ ನೀರಿಗೆ ಮೀಸಲಾದ ಜಿಲ್ಲೆಯ ಏಕೈಕ ಯೋಜನೆ ಇದಾಗಿದೆ. ಯರಗೋಳ ಗ್ರಾಮದ ಬಳಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ಮಾರ್ಕಂಡೇಯ ಜಲಾಶಯದಿಂದ ತಮಿಳುನಾಡಿಗೆ ವ್ಯರ್ಥವಾಗಿ ಹೋಗುತ್ತಿದ್ದ ನೀರು ತಡೆಗಟ್ಟಲು ಈ ಯೋಜನೆ ಜಾರಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಸ್‌ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಾಸಕರು ಹಾಗೂ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕರಾದ ಕೆ.ವೈ.ನಂಜೇಗೌಡ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸಂಸದ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...