ಚಿಕ್ಕಮಗಳೂರು l ಕೇರಳ ಸಂಸದ,ಶಾಸಕರು ಕರ್ನಾಟಕ ರಾಜ್ಯಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ; ಸಿ.ಟಿ ರವಿ

Date:

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಕುರಿತು ಕೇರಳ ಸಂಸದ, ಶಾಸಕರು ಭೇಟಿ ನೀಡಿ ಹೇಳಿಕೆ ಕೊಟ್ಟಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಮಾಜಿ ಶಾಸಕ ಸಿ.ಟಿ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -

ಕೇರಳದ ಅಕ್ರಮಗಳನ್ನು ಸಮರ್ಥಿಸುವ ಅನಿವಾರ್ಯತೆ ಸರ್ಕಾರಕ್ಕೆ ಇರಬಹುದು, ಆದರೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡಿಗರ ಹಿತಾಸಕ್ತಿಯನ್ನು ಒತ್ತೆ ಇಡಬಾರದು ಕನ್ನಡಿಗರ ಸ್ವಾಭಿಮಾನವನ್ನು ಸಾಯಿಸದಂತೆ ಎಂದು ಮಾಜಿ ಶಾಸಕ ಸಿ.ಟಿ ರವಿ ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹೊಸ ವರ್ಷಾಚರಣೆ; ಅಹಿತಕರ ಘಟನೆ ಸಂಭವಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ

ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರು ಮೌನ ಮುರಿದು ಧ್ವನಿ ಎತ್ತಬೇಕು. ನಾವು ಮಾತನಾಡಿದರೆ ಅದನ್ನು ರಾಜಕೀಯ ಎಂದು ಕರೆಯಲಾಗುತ್ತದೆ, ಆದರೆ ಕನ್ನಡಿಗರ ಸ್ವಾಭಿಮಾನವನ್ನು ಒತ್ತೆ ಇಡಲು ಜನತೆ ಯಾವ ರಾಜಕೀಯ ಪಕ್ಷಕ್ಕೂ ಅಧಿಕಾರ ನೀಡಿಲ್ಲ, ಕೇರಳದ ಸಂಸದರು ಇಲ್ಲಿಗೆ ಬಂದು ಕರ್ನಾಟಕಕ್ಕೆ ಪಾಠ ಹೇಳುವ ಅಗತ್ಯವಿಲ್ಲ ಎಂದು ಮಾಜಿ ಶಾಸಕ ಸಿ.ಟಿ ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...