ಚಿಕ್ಕಮಗಳೂರು l ವಿದ್ಯುತ್ ಸಮಸ್ಯೆ ಬಗೆ ಹರಿಸಲು ಹೊಸ ಯೋಜನೆ ಕೈಗೊಂಡಿದ್ದೇವೆ; ಸಚಿವ ಕೆ.ಜೆ ಜಾರ್ಜ್

Date:

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ನೂತನ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಅರೋಗ್ಯ ಸಚಿವ ಗುಂಡೂರಾವ್ ಅದ್ದೂರಿಯಾಗಿ ನಡೆಸಿ, ಬಸ್‌ ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನೆರವೇರಿಸಿದರು.

- Advertisement -

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವಶ್ಯಕತೆಗೆ ತಕ್ಕಂತೆ ವಿದ್ಯುತ್‌ ಸಮಸ್ಯೆ ಬಗೆಹರಿಸಲು ಸುಮಾರು ೨೫೦ ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯ ವಿದ್ಯುತ್ ಮಾರ್ಗದ ಬದಲಾವಣೆ, ಹೊಸ ಕಂಬಗಳ ಅಳವಡಿಕೆ ಮತ್ತಿತರ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ರೈತರಿಗೆ ಸಮರ್ಪಕವಾಗಿ ನೀರು ಒದಗಿಸಬೇಕೆಂಬ ಉದ್ದೇಶ ನಮ್ಮದಾಗಿದ್ದು, ರೈತರು ಚೆನ್ನಾಗಿದ್ದರೆ ಹಗಲು, ರಾತ್ರಿ ದುಡಿಯುವ ರೈತರು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪಾವಗಡದಲ್ಲಿ ರೈತರಿಂದ ಗುತ್ತಿಗೆಗೆ ಪಡೆದ ಜಮೀನಿನಲ್ಲಿ ಸೋಲಾ‌ರ್ ಪಾರ್ಕ್‌ನಲ್ಲಿ 2150 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ವಿದ್ಯುತ್ 1159 ಬ್ಯಾಟರಿ ಸ್ಟೋರೇಜ್ ಮಾಡುವ ಕಾರ್ಯ ಕೊನೆಯ ಹಂತದಲ್ಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ವಿದ್ಯುತ್ ಬೇಡಿಕೆ 8-9ಸಾವಿರದಿಂದ ಒಂದೇ ತಿಂಗಳಲ್ಲಿ 14 ಸಾವಿರ, 19ಸಾವಿರ ಯೂನಿಟ್‌ಗೆ ಏರಿತು. ಈ ನಡುವೆ ಮುಖ್ಯಮಂತ್ರಿಗಳು 9ಸಾವಿರದಿಂದ ಒಂದೇ ತಿಂಗಳಲ್ಲಿ 14 ಸಾವಿರ, 19ಸಾವಿರ ಯೂನಿಟ್‌ಗೆ ಏರಿತು. ಈ ನಡುವೆ ಮುಖ್ಯಮಂತ್ರಿಗಳು ಕೆಲವೆಡೆ ಭೇಟಿ ನೀಡಿದ ಸಂದರ್ಭ ರೈತರು ನಮಗೆ ಏಳು ಗಂಟೆ ಅಥವಾ ಕನಿಷ್ಠ ಐದು ಗಂಟೆಯಾದರೂ ವಿದ್ಯುತ್ ಪೂರೈಕೆ ಮಾಡುವಂತೆ ಬೇಡಿಕೆ ಇಟ್ಟರು. ಮುಖ್ಯಮಂತ್ರಿಗಳು ಅಧಿಕಾರಿಗಳ ಸಭೆಯಲ್ಲಿ ಸಮಾಲೋಚಿಸಿದ ಬಳಿಕ ಐದು ಗಂಟೆ ಮಾತ್ರ ವಿದ್ಯುತ್‌ ಮಾಡಬಹುದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಮಹಿಳೆ ಸಾವು

ರೈತರ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರದಿಂದ ಎಸ್ಕಾಂಗೆ ಹಣ ಭರಿಸಲಾಗುತ್ತಿದೆ. ಈ ಮೊದಲು 18 ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಆ ಮೊತ್ತ ಈ ವರ್ಷ 23 ಸಾವಿರ ಕೋಟಿಗೆ ಏರಿಕೆಯಾಗಿದೆ. ಈ ಮೊತ್ತವನ್ನು ರಾಜ್ಯ ಸರ್ಕಾರ ಪ್ರತೀ ತಿಂಗಳು, ಎರಡು ತಿಂಗಳಿಗೊಮ್ಮೆ ಸರ್ಕಾರಕ್ಕೆ ನೀಡುತ್ತಲೇ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...