ಜೈನ ಮುನಿ ಹತ್ಯೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಡಿ ಕೆ ಶಿವಕುಮಾರ್‌ ಭರವಸೆ

Date:

ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

- Advertisement -

ಈ ಕುರಿತು ಇಂದು ಟ್ವಿಟ್ ಮಾಡಿರುವ ಡಿ ಕೆ ಶಿವಕುಮಾರ್, ಚಿಕ್ಕೋಡಿಯ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ನಿಧನದ ಸುದ್ದಿ ಆಘಾತ ಉಂಟುಮಾಡಿದೆ. ಹತ್ಯೆಯ ಹಿಂದೆ ಯಾರೇ ಇದ್ದರೂ ಸರ್ಕಾರ ಸೂಕ್ತ ತನಿಖೆ ನಡೆಸಿ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವರೂರ ನವಗ್ರಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜ ಅವರು ಆರಂಭಿಸಿರುವ ಸಲ್ಲೇಖನ ವ್ರತವನ್ನು ಕೈಬಿಡುವಂತೆ ಹಾಗೂ ಸಾರ್ವಜನಿಕರು ಶಾಂತಿ ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಜೈನ ಮುನಿ ಕೊಲೆ ಪ್ರಕರಣದಲ್ಲಿ ಚಿಕ್ಕೋಡಿ ತಾಲ್ಲೂಕಿನ ಹಾಲಗಾದಲ್ಲಿ ರಾಷ್ಟ್ರೀಯ ಹೆದ್ದಾರಿ-4 ತಡೆದು ಜೈನ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಉಪ್ಪಿಟ್ಟು ಕೇಸರಿಬಾತ್ ಸವಿದ ಡಿಸಿಎಂ ಡಿ ಕೆ ಶಿವಕುಮಾರ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...