ಚಿಕ್ಕಮಗಳೂರು |  ಕಾರ್ಮಿಕ ಮಹಿಳೆ ಬಲಿ ಪಡೆದ ಕಾಡಾನೆ ಸೆರೆ 

Date:

ಕಾರ್ಮಿಕ ಮಹಿಳೆಯನ್ನು ಸಾಯಿಸಿದ ಕಾಡಾನೆಯನ್ನು ಕೆಲವೇ ಗಂಟೆಯಲ್ಲಿ ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ನಡೆದಿದೆ.

- Advertisement -

ಕಳೆದ ಸೋಮವಾರ ಹಾವೇರಿ ಮೂಲಕ ಕಾರ್ಮಿಕ ಯಲಪ್ಪ ಎನ್ನವವರನ್ನು ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಕಾಡಾನೆ ಬಲಿ ಪಡೆದಿತ್ತು. ಇಂದು ಅದೇ ಜಾಗದಲ್ಲಿ ಹಾವೇರಿಯ ಹಾನಗಲ್ ಮೂಲದ ಬೋರಮ್ಮ ಎನ್ನುವವರನ್ನು ಸಾಯಿಸಿದೆ. ಕೆಲವೇ ಗಂಟೆಗಳಲ್ಲಿ ಮಹಿಳೆ ಬಲಿ‌ ಪಡೆದ ಕಾಡಾನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಅಧಿಕಾರಿಗಳು ಹಾಗೂ ವೈದ್ಯರ ತಂಡ ಕಾಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡಿ, ಸಾಕಾನೆಗಳನ್ನ ಸೆರೆ ಕಾರ್ಯಾಚರಣೆಗೆ ಕರೆದೊಯ್ದು, ಕಾಡಾನೆ ಸೆರೆ ಹಿಡಿಯಲಾಗಿದೆ. ಏಳು ಕುಮ್ಕಿ ಆನೆಗಳು ಹಾಗೂ ಸುಮಾರು 75 ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಹಿಳೆಗೆ ದಾಳಿ ನಡೆಸಿದ ಸ್ಥಳದಿಂದ ಅಲ್ಪ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯನ್ನು ಪತ್ತೆ ಮಾಡಲಾಯಿತು. ಸೂಕ್ತ ಸಮಯದಲ್ಲಿ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ನಿತ್ರಾಣಗೊಳಿಸಿ, ಬಳಿಕ ಕುಮ್ಕಿ ಆನೆಗಳ ಸಹಾಯದಿಂದ ಕಾಡಾನೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು  | ಒಂದೇ ವಾರಕ್ಕೆ ಕಾಡಾನೆ ದಾಳಿಗೆ ಎರಡನೇ ಸಾವು; ಸರ್ಕಾರ ವಿರುದ್ಧ ಸಿಡಿದ್ದೆದ್ದ ಮಲೆನಾಡಿಗರು 

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...