ಚಿತ್ರದುರ್ಗ | ಕಾಂಗ್ರೆಸ್ ಪಕ್ಷದಿಂದ ಮತಕಳವು ವಿರೋಧಿ ಅಭಿಯಾನ: ಜಿಲ್ಲಾ ಕಛೇರಿಯಲ್ಲಿ ಸಭೆ

Date:

ದೇಶಾದ್ಯಂತ ಮತ ಕಳ್ಳತನ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಮತಕಳವು ವಿರೋಧಿ ಅಭಿಯಾನ ಪ್ರಾರಂಭಿಸಿದ್ದು, ಇದರ ಅಂಗವಾಗಿ ಚಿತ್ರದುರ್ಗದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪೂರ್ವಭಾವಿ ಸಭೆ ನಡೆಸಿದರು.

- Advertisement -

ಕಾಂಗ್ರೇಸ್ ಪಕ್ಷದ ಕಛೇರಿಯಲ್ಲಿ ನಡೆದ ಮತಗಳವು ವಿರೋಧಿ ಅಭಿಯಾನದ ರೂಪುರೇಷೆಗಳ ಕುರಿತು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್ ಕೆ ಸರ್ದಾರ್ ಮಾತನಾಡಿ “ಮತ ಕಳ್ಳತನ ತಡೆಗಟ್ಟಬೇಕಿದೆ. ಮತ ನಮ್ಮ ಸಂವಿಧಾನ ನೀಡಿರುವ ಹಕ್ಕು. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿಯವರನ್ನು ನಾವು ಪ್ರಧಾನ ಮಂತ್ರಿ ಸ್ಥಾನದಲ್ಲಿ ಕಾಣಬೇಕು. ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಮಾಡಬೇಕು ಎಂದರೆ ವಿರೋಧಿಗಳ ಮತಕಳವು ತಡೆಯಬೇಕು. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು” ಅಭಿಪ್ರಾಯಪಟ್ಟರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊಟ್ಟಿರುವ ಗ್ಯಾರಂಟಿ ಯೋಜನೆ ಗಳಿಂದ ಜನರಿಗೆ ಅನುಕೂಲವಾಗಿದೆ. ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು” ಎಂದು ಸಲಹೆ ನೀಡಿದರು.

ಚಿಚಿತ್ರದುರ್ಗ | ಪುನೀತ್ ಸ್ಮರಣಾರ್ಥ ಆರ್ಯ ಈಡಿಗ ಸಂಘದಿಂದ ಪುಷ್ಪನಮನ ಹಾಗೂ ಉಪಹಾರ ವಿತರಣೆ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಾಜ್ ಪೀರ್, ಕಾರ್ಯಾಧ್ಯಕ್ಷ ಹಾಲೇಶಪ್ಪ, DCC ಕಾರ್ಯದರ್ಶಿ ಸಂಪತ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಗದೀಶ್, ಬ್ಲಾಕ್ ಅಧ್ಯಕ್ಷ ಲಕ್ಷ್ಮೀಕಾಂತ, ಗ್ರಾಮಾಂತರ ಅಧ್ಯಕ್ಷ ಪ್ರಕಾಶ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಣ್ಣ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರ ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...