ಚಿತ್ರದುರ್ಗ | ‘ರಾಜಕಾರಣ ಮತ್ತು ಸಿದ್ದರಾಮಯ್ಯ’ ವಿಚಾರ ಸಂಕಿರಣ ಹಾಗೂ ರಕ್ತದಾನ ಶಿಬಿರ

Date:

ರಾಜ್ಯದಲ್ಲಿ ದೇವರಾಜು ಅರಸು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸವಿ ನೆನಪಿನಲ್ಲಿ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ಯಾಜ್ಞವಲ್ಯ ವಿದ್ಯಾ ಸಂಸ್ಥೆಯಲ್ಲಿ ಹಿರಿಯೂರಿನ ಶ್ರೀ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಪ್ರಸ್ತುತ ರಾಜಕಾರಣ ಮತ್ತು ಸಿದ್ದರಾಮಯ್ಯ ವಿಚಾರ ಸಂಕಿರಣ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಹಿರಿಯೂರಿನ ಸಿದ್ದರಾಮಯ್ಯ ಅಭಿಮಾನಿ ಬಳಗವು ಫೆಬ್ರುವರಿ 8ರಂದು ಭಾನುವಾರ ರಕ್ತದಾನ ಶಿಬಿರ ಮತ್ತು “ಪ್ರಸ್ತುತ ರಾಜಕಾರಣ ಹಾಗೂ ಸಿದ್ದರಾಮಯ್ಯ” ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಉದ್ಘಾಟಿಸಲಿದ್ದು ಕಾಗಿನೆಲೆ ಕನಕ ಪೀಠದ ಪುರುಷೋತ್ತಮಾನಂದ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ನೇಕಾರ ಸಮುದಾಯದ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಇನ್ಸೈಟ್ ಸಂಸ್ಥಾಪಕ ನಿರ್ದೇಶಕ ಜಿಬಿ ವಿನಯ್ ಕುಮಾರ್, ಕಾಂಗ್ರೆಸ್ ವಕ್ತಾರ ನಿಖಿತ್ ರಾಜ್ ಮೌರ್ಯ, ಶ್ರೀಮತಿ ಶಶಿಕಲಾ ಸುರೇಶ್ ಬಾಬು, ಸುರೇಶ್, ಮಹಾಂತೇಶ್ ಸೇರಿದಂತೆ ಅಭಿಮಾನಿ ಬಳಗದ ಪದಾಧಿಕಾರಿಗಳು ಸದಸ್ಯರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಮೊಬೈಲ್ ಸಂಖ್ಯೆ 9740526432, 8105619020, 7892411789, 8050804614 ಸಂಪರ್ಕಿಸಲು ತಿಳಿಸಲಾಗಿದೆ.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...