ಶನಿವಾರ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ : ಮೊದಲ ದಿನ 221 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Date:

  • ಶನಿವಾರ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸಿಎಂ
  • ಕ್ಷೇತ್ರದ ಬಿಜೆಪಿ ಮುಖಂಡರು ಜನಪ್ರತಿನಿಧಿಗಳೊಂದಿಗೆ ಬೊಮ್ಮಾಯಿ ಸಭೆ

ವಿಧಾನಸಭೆ ಚುನಾವಣೆ ಸ್ಪರ್ಧೆ ಸಲುವಾಗಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

- Advertisement -

ಅವರು ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಶಿಗ್ಗಾಂವಿ ಕ್ಷೇತ್ರದಲ್ಲಿನ ತಮ್ಮ ಪಕ್ಷದ ಎಲ್ಲಾ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಹಾವೇರಿಗೆ ತೆರಳುವ ಮುನ್ನ ಅಂಬೇಡ್ಕರ್ ಜಯಂತಿ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಸಮಾಜಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೊಮ್ಮಾಯಿ ಸಂವಿಧಾನ ಶಿಲ್ಪಿಗೆ ಪುಷ್ಪ ನಮನ ಸಲ್ಲಿಸಿದರು.

ಮತ್ತೊಂದು ಕಡೆ ರಾಜ್ಯಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರದಿಂದ ಆರಂಭವಾಗಿದ್ದು ಮೊದಲ ದಿನವೇ 221 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ನಿನ್ನೆ( ಏಪ್ರಿಲ್ 13ರಂದು) 30 ನಾಮಪತ್ರಗಳ ಸಲ್ಲಿಕೆಯಾಗಿವೆ.

ಈ ಸುದ್ದಿ ಓದಿದ್ದೀರಾ? :ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುವ ಬಿಜೆಪಿಯಿಂದಲೇ 40 ಮಂದಿಗೆ ಟಿಕೆಟ್: ಪ್ರಿಯಾಂಕ್ ಖರ್ಗೆ

ಇದರಲ್ಲಿ 22 ಪುರುಷ, 8 ಮಹಿಳೆ, ಬಿಜೆಪಿಯ 2, ಕಾಂಗ್ರೆಸ್‌ನ 1, ಆಪ್ ಪಕ್ಷದ 2, ಜೆಡಿಎಸ್‌ನ 1 ಹಾಗೂ 24 ಜನ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...