ಚುನಾವಣಾ ದಿನಾಂಕ ಪ್ರಕಟ ಹಿನ್ನೆಲೆ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

Date:

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಇಂದು (ಮಾರ್ಚ್‌ 29) ಘೋಷಣೆಯಾಗಲಿದ್ದು ಕೇಂದ್ರ ಚುನಾವಣಾ ಆಯೋಗ ಇಂದು ಸುದ‍್ಧಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಲಿದೆ.

- Advertisement -

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೈಗೊಂಡಿದ್ದ ಕೊಪ್ಪಳ, ಹಾವೇರಿ ಜಿಲ್ಲಾ ಪ್ರವಾಸ ರದ್ಧಾಗಿದೆ. ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಮಗಳು ರದ್ಧಾಗಿವೆ.WhatsApp Image 2023 03 29 at 10.37.22 AM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಸವರಾಜ ಬೊಮ್ಮಾಯಿ ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ನೀಡಬೇಕಿತ್ತು. ಶಿಗ್ಗಾವಿ ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ಧಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ. ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್‌ ಮೊದಲ ವಾರದಲ್ಲಿ ದಿನಾಂಕ ಪ್ರಕಟವಾಗಬಹುದು ಎಂದು ಹೇಳಲಾಗಿತ್ತು. ಆದರೆ, ಚುನಾವಣಾ ಆಯೋಗ ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಗೆ ಸಿದ್ಧವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...