ವಿಶ್ವ ಪ್ರಜಾಪ್ರಭುತ್ವ ದಿನ | ಪ್ರಜಾಪ್ರಭುತ್ವ ಚಳವಳಿಗೆ ಕರೆ ಕೊಟ್ಟ ಸಿಎಂ, 2,500 ಕಿ.ಮೀ. ಮಾನವ ಸರಪಳಿಗೆ ಕೈ ಜೋಡಿಸಲು ಮನವಿ

Date:

ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೂ 2,500 ಕಿ.ಮೀ. ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ. ಪ್ರಜಾಪ್ರಭುತ್ವ ನಾಶಕ್ಕೆ ಯತ್ನಿಸುತ್ತಿರುವವರನ್ನು ನಾವು ಮೆಟ್ಟಿ ನಿಲ್ಲೋಣ” ಎಂದು ಸಿಎಂ ಅಭಿಪ್ರಾಯಪಟ್ಟರು.

“ಬೀದರ್‌ನಿಂದ ಚಾಮರಾಜನಗರದವರೆಗೂ ನಡೆಯುತ್ತಿರುವ ಅಭೂತಪೂರ್ವ , ಐತಿಹಾಸಿಕ ಮಾನವ ಸರಪಳಿ ಚಳವಳಿಯನ್ನು ಯಶಸ್ವಿಗೊಳಿಸಬೇಕು. ನಾನೂ ವಿಧಾನಸೌಧದ ಎದುರು ಮಾನವ ಸರಪಳಿಯಲ್ಲಿ ಇರುತ್ತೇನೆ. ಎಲ್ಲರೂ ಭಾಗವಹಿಸಿ” ಎಂದು ಕರೆ ನೀಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್‌ ಸಿ ಮಹದೇವಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಕ್ಫ್ ಸಚಿವ ರಹಮಾನ್ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ 200 ಕ್ಕೂ ಹೆಚ್ಚು ಸ್ವಯಂ ಸೇವಾ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಮುಖಂಡರು ಸಭೆಯಲ್ಲಿ ತೊಡಗಿಸಿಕೊಂಡಿದ್ದರು.

WhatsApp Image 2024 09 05 at 7.15.06 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...