ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದ ಕವಯತ್ರಿ ಮಮತಾ ಸಾಗರ್‌ಗೆ ಸಿಎಂ ಅಭಿನಂದನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

- Advertisement -

ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ ಏಳನೇ ಅಂತಾರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮಮತಾ ಸಾಗರ್ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದಿದ್ದು, ಶುಕ್ರವಾರ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ಸಮೇತ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವೈವಿಧ್ಯತೆಯನ್ನು ಸಂಭ್ರಮಿಸುವ ಮೂಲಕ ಹೊಸ ಏಕತೆಯನ್ನು ಕುರಿತು ಚಿಂತಿಸುವ ಅಗತ್ಯವಿದೆ ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕರೆಕೊಟ್ಟ ಕವಯತ್ರಿ ಡಾ. ಮಮತಾ ಸಾಗರ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಈ ಬಾರಿಯ ಪ್ರತಿಷ್ಠಿತ ಜಾಗತಿಕ ಒಕ್ಕೂಟದ ಗೌರವ ಪ್ರಶಸ್ತಿಯನ್ನು ನೋಬೆಲ್ ಪ್ರಶಸ್ತಿ ವಿಜೇತ ಬರಹಗಾರ ವೋಲೆ ಸೋಯೆಂಕಾ ಅವರಿಗೆ ಘೋಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...