ಸರ್ದಾರ್ ವಲ್ಲಭಬಾಯ್ ಪಟೇಲ್‌ಗೆ ಸಿಎಂ ಗೌರವ ನಮನ

Date:

Advertisements

ಮಾಜಿ ಉಪ ಪ್ರಧಾನಿ ದಿ.ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ “ರಾಷ್ಟ್ರೀಯ ಏಕತಾ ದಿವಸ” ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಪ್ರತಿಜ್ಞಾ ವಚನ ಬೋಧಿಸಿದರು.

ಇದೇ ವೇಳೆ, ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X