ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ಪುನಃ ಹೇಳಿಕೆ

Date:

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ‘ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ’ ಎಂದು ಪುನರುಚ್ಚರಿಸಿದ್ದಾರೆ.

- Advertisement -

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ಕರ್ನಾಟಕದಲ್ಲಿ ನವೆಂಬರ್‌ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿರುವ ಚರ್ಚೆಯನ್ನು ಸ್ಪಷ್ಟವಾಗಿ ಅಲ್ಲಗಳೆದ ಸಿದ್ದರಾಮಯ್ಯ, ‘ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂದು ಕೆಲವರು ಹೇಳುತ್ತಿದ್ದಾರೆ. ಅವರಿಗೆ ಹೆಚ್ಚಿನ ಸಂಖ್ಯೆಯ ಶಾಸಕರ ಬೆಂಬಲ ಇಲ್ಲ’ ಎಂದು ದೆಹಲಿಯಲ್ಲಿ ಗುರುವಾರ ಹೇಳಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

DSS ಕುರಿತು ಅವಹೇಳನ: ಪ್ರತಾಪ ಸಿಂಹಗೆ ಅಂಬೇಡ್ಕರ್ ವಿಚಾರಗಳ ಬಗ್ಗೆ ಪಾಠ!

ಟೀಕಾಕಾರರಿಂದ ರಾಜಕೀಯ ನಿರುದ್ಯೋಗಿ ಎಂದೇ ಕರೆಸಿಕೊಳ್ಳುವ ಮೈಸೂರಿನ ಮಾಜಿ ಸಂಸದ ಪ್ರತಾಪ...