ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ ಯೋಜನೆ’ಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು.
ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ ಯೋಜನೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.
— eedina.com (@eedinanews) July 19, 2023
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಿದರು. pic.twitter.com/ZwoR58Uqle
ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...
ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...
ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...
ನೋಂದಣಿ ಪ್ರಕ್ರಿಯೆ ಯಾವ ರೀತಿ ಮಾಡಲಾಗುತ್ತದೆ ಎಂಬ ವಿಡಿಯೋವನ್ನು ಇದೇ ವೇಳೆ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಿದರು. ಶಾಸಕರಾದ ರಿಝ್ವಾನ್ ಅರ್ಶದ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಎಚ್ ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಉಪಸ್ಥಿತರಿದ್ದರು.




