ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ‘ಸ್ಕ್ಯಾಮ್ ಲಾರ್ಡ್’ ಎಂದ ಬಿಜೆಪಿ: ದೂರು ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯದ ಇತರ ಸಚಿವರ ವಿರುದ್ಧ ‘ಅವಹೇಳನಕಾರಿ’ ಪೋಸ್ಟ್ ಮಾಡಿದ ಆರೋಪದಲ್ಲಿ ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆಯ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಕರ್ನಾಟಕ ಬಿಜೆಪಿ ‘ಸ್ಕ್ಯಾಮ್ ಲಾರ್ಡ್’ ಎಂಬ ಶೀರ್ಷಿಕೆಯೊಂದಿಗೆ ಸಚಿವರ ಚಿತ್ರಗಳಿರುವ ಪೋಸ್ಟರ್ ಒಂದನ್ನು ಪೋಸ್ಟ್ ಮಾಡಿದ್ದು, “ಇದು ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್‌ ಸರ್ಕಾರದ ಸ್ಕ್ಯಾಮ್‌ ಸಾಮ್ರಾಜ್ಯದ ಅಸಲಿ ಕತೆ” ಎಂದು ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಈ ಪೋಸ್ಟ್ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ದೂರಿನಲ್ಲಿ, ಬಿಜೆಪಿಯ ಎಕ್ಸ್ ಖಾತೆಯು “ಚಾರಿತ್ರ್ಯ ಹರಣ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿತ್ತು. ಬಿಜೆಪಿ ಬಹಳ ಸಮಯದಿಂದ ಕರ್ನಾಟಕ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಹೀಗೆ ಉಭಯ ಪಕ್ಷಗಳು ಪರಸ್ಪರ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ನಾಳೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ; ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ, 2026ರ ಸೆಪ್ಟೆಂಬರ್...