ರಾಜ್ಯಪಾಲರ ನಡೆ ಖಂಡಿಸಿ, ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಘೋಷಿಸಿದ ಸ್ವಾಮೀಜಿಗಳು

Date:

ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು (ಆ.25) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.

- Advertisement -

ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನಿಯೋಗದಲ್ಲಿದ್ದ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ, ಶಾಂತವೀರ ಮಹಾಸ್ವಾಮಿಗಳು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ, ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ, ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥ ಪೀಠ ಮಧುರೆ, ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ, ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ, ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ, ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ, ಶಾಂತಮ್ಮಯ್ಯ ಸ್ವಾಮೀಜಿಗಳು ಸರೂರು ವಿಜಯನಗರ ಸ್ವಾಮೀಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....