ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Date:

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೀಂದ್ರ ಕುಮಾರ್ ಕೌರವ್ ಅವರ ನ್ಯಾಯಪೀಠವು ಮತ್ತೊಂದು ವರ್ಷದವರೆಗೆ ಮರು ಮೌಲ್ಯಮಾಪನವನ್ನು ತೆರೆಯಲು ನಿರಾಕರಿಸಿದ ಹಿಂದಿನ ನಿರ್ಧಾರದ ಅನುಸಾರ ಅರ್ಜಿಗಳನ್ನು ವಜಾಗೊಳಿದೆ.

ಈ ಸುದ್ದಿ ಓದಿದ್ದೀರಾ? ಚುನಾವಣೆಗೆ ಜನರ ಬೆಂಬಲ ಬೇಕು, ಹಣವಲ್ಲ; ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಡಿಎಂಕೆ ತಿರುಗೇಟು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಸ್ತುತ ವಿಷಯವು 2017ರಿಂದ 2021ರವರೆಗಿನ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದೆ. ಕಾಂಗ್ರೆಸ್ ಪಕ್ಷವು 2014-15ರಿಂದ 2016-17ರವರೆಗಿನ ವರ್ಷಗಳಿಗೆ ಸಂಬಂಧಿಸಿದ ತೆರಿಗೆ ಕುರಿತು ಮರು ಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...