ಬಿಜೆಪಿ ಗೆಲುವನ್ನು ಕಾಂಗ್ರೆಸ್ ನಿರೀಕ್ಷಿಸುತ್ತಿದೆ: ಸಂಸದ ಅನಂತಕುಮಾರ್ ಹೆಗಡೆ

Date:

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲುವುದನ್ನು ಕಾಂಗ್ರೆಸ್ ನಿರೀಕ್ಷಿಸುತ್ತಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು. “2019ರ ಲೋಕಸಭಾ ಚುನಾವಣೆಯಲ್ಲಿ ಇಡೀ ದಕ್ಷಿಣ ಭಾರತದಲ್ಲಿಯೇ ನನಗೆ ಹೆಚ್ಚು ಮತಗಳು ಸಿಕ್ಕಿವೆ. ಈ ಬಾರಿ ಆ ದಾಖಲೆ ಮೀರುವ ಪ್ರಯತ್ನ ಮಾಡುತ್ತೇವೆ. ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನು ಕಾಂಗ್ರೆಸ್‌ ನಿರೀಕ್ಷಿಸುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಫೆಬ್ರುವರಿ ಮೊದಲ ವಾರದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತೇನೆ. ಕಾರ್ಯಕರ್ತರನ್ನು ಸಂಘಟಿಸುತ್ತೇನೆ.” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...