ಮೈಸೂರಿನಲ್ಲಿ ಭರ್ಜರಿ ಆರಂಭ ಪಡೆದ ಕಾಂಗ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ

Date:

  • ಭರ್ಜರಿ ಶುಭಾರಂಭಗೈದ ಮಾಜಿ ಸಿಎಂ ಸಿದ್ದರಾಮಯ್ಯ
  • ಅಂಚೆ ಮತಗಳಲ್ಲಿ ಮುನ್ನಡೆ ಕಂಡ ವಿಪಕ್ಷ ನಾಯಕ

ಮೈಸೂರು ಜಿಲ್ಲೆಯಲ್ಲೂ ಅಂಚೆ ಮತದಾನ ಎಣಿಕೆ ಆರಂಭವಾಗಿದೆ. ಇಲ್ಲಿ ಭಾವಿ ಮುಖ್ಯಮಂತ್ರಿ ಎಂದು ಬಿಂಬಿತವಾಗಿರುವ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪೋಸ್ಟಲ್ ವೋಟಿಂಗ್ ಕೌಂಟಿಂಗ್ ಆರಂಭವಾಗುತ್ತಿದ್ದಂತೆ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಉಳಿದಂತೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಜಿ ಟಿ ದೇವೇಗೌಡ, ನಂಜನಗೂಡಿನಲ್ಲಿ ಕಾಂಗ್ರೆಸ್‌ನ ದರ್ಶನ್, ತಿ. ನರಸೀಪುರ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್, ಪಿರಿಯಾಪಟ್ಟಣ ಜೆಡಿಎಸ್ ಅಭ್ಯರ್ಥಿ ಕೆ ಮಹದೇವ್, ಹುಣಸೂರು ಜೆಡಿಎಸ್ ನ ಹರೀಶ್ ಗೌಡ, ಹೆಚ್ ಡಿ ಕೋಟೆ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು, ಕೆ ಆರ್ ನಗರದಲ್ಲಿ ಸಾರಾ ಮಹೇಶ್, ಕೆ ಆರ್ ಕ್ಷೇತ್ರದಲ್ಲಿ ಬಿಜೆಪಿ ಶ್ರೀವತ್ಸ, ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿ ಸಂದೇಶ್ ಸ್ವಾಮಿ, ಚಾಮರಾಜದಲ್ಲಿ ಬಿಜೆಪಿಯ ಎಲ್ ನಾಗೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.ಎಣಿಕೆ

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...