ಚುನಾವಣೆ 2023 | ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Date:

ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ತಾರಾ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಪಟ್ಟಿಯಲ್ಲಿ 40 ಪ್ರಮುಖ ನಾಯಕರ ಹೆಸರನ್ನು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ಅವರೆಲ್ಲರೂ ಚುನಾವಣೆ ಪ್ರಚಾರಕ್ಕೆ ಇಳಿಯಲಿದ್ದಾರೆ.

‌ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದು, ಅವರ ಕೆಳಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂದಿ ಹಾಗೂ ಪ್ರಿಯಾಂಕಾ ಗಾಂಧಿ ತಾರಾ ಪ್ರಚಾರಕರಾಗಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮತ್ತು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಹೆಸರು ತಾರಾ ಪ್ರಚಾರಕರ ಪಟ್ಟಿಯಲ್ಲಿ ಕಾಣಿಸಿರುವುದು ವಿಶೇಷ. ಹಾಗೆಯೇ ತೇರದಾಳ ಟಿಕೆಟ್‌ ವಂಚಿತರಾದ ಉಮಾಶ್ರೀ, ಮಾಜಿ ಸಂಸದೆ ರಮ್ಯಾ ಹಾಗೂ ನಟ ಸಾಧುಕೋಕಿಲ ಅವರು ಕೂಡ ಲಿಸ್ಟ್‌ನಲ್ಲಿ ಇದ್ದಾರೆ.

ಕಾಂಗ್ರೆಸ್‌ ಬಿಡುಗಡೆ ಮಾಡಿದ ತಾರಾ ಪ್ರಚಾರಕರ ಪಟ್ಟಿ

ಕಾಂಗ್ರೆಸ್‌ ತಾರಾ ಪ್ರಚಾರಕ ಪಟ್ಟಿ
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನುಅಭಿನಂದಿಸಿ ಬಿಜೆಪಿ ನಾಯಕರು...

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...