ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

Date:

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.

- Advertisement -

ಬೀದರ್‌ ನಗರದ ಗಣೇಶ ಮೈದಾನದಲ್ಲಿ ಗುರುವಾರ ಬಿಜೆಪಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ರಾಮಾಯಣದಲ್ಲಿ ರಾಮ ವನವಾಸಕ್ಕೆ ಹೊಗಿ ವಾಪಸ್ಸಾಗಿ ಬರುವ ಸಂದರ್ಭದ ಕಥೆಯನ್ನು ಹೇಳುತ್ತ, ಕಾಂಗ್ರೆಸ್ ಪಕ್ಷಕ್ಕೆ ತುಲನೆ ಮಾಡಿದ್ದಾರೆ. ಅರವತ್ತು ವರ್ಷಗಳ ಕಾಲ ದೇಶವಾಳಿದ ಕಾಂಗ್ರೆಸ್‌ನವರಿಗೆ ಇನ್ಮುಂದೆ ಭವಷ್ಯವಿಲ್ಲ. ಕಾಂಗ್ರೆಸ್​ನಲ್ಲಿರುವವರು ನಪುಸಂಕರು, ಷಂಡರು” ಎಂದಿದ್ದಾರೆ.

“ಅಖಂಡ ಭಾರತದ ಸ್ವಾತಂತ್ರ್ಯ ಪಡೆಯುತ್ತೇವೆ ಎಂದು ಮಾಜಿ ಪ್ರಧಾನಿ ನೆಹರು ಆಣೆ ಮಾಡಿದ್ರು. ಆದರೆ ಪ್ರಧಾನಿ ಮಂತ್ರಿ ಆಗುವ ಆಸೆಗೋಸ್ಕರ ಭಾರತ ದೇಶವನ್ನು ಮೂರು ಭಾಗವಾಗಿ ಒಡೆದರು. ಈಗ ಅದೇ ಪಕ್ಷದ ರಾಹುಲ್ ಗಾಂಧಿ ಮತ್ತೆ ಭಾರತ್‌ ಜೋಡೋ ನಡೆಸುತ್ತಿದ್ದಾರೆ. ಆ ಹಕ್ಕು ನಿಮಗಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

“ಅಖಂಡ ಭಾರತ ಆಗಬೇಕಾದರೆ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಆಗಬೇಕು. ಅದಕ್ಕಾಗಿ ಬಿಜೆಪಿಗೆ ಗೆಲ್ಲಿಸುವ ಮೂಲಕ ನಾವು ಮೋದಿಯವರ ಸಂಕಲ್ಪಕ್ಕೆ ಕೈಜೋಡಿಸೋಣ” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...