ಮಾ. 20ರಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆ: ಡಿಸಿಎಂ ಡಿ ಕೆ ಶಿವಕುಮಾರ್​

Date:

ಮಾ.20ರಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್​​ 19ರಂದು ಸಭೆ ಇದ್ದು, ಅಂದೇ ತೀರ್ಮಾನಿಸುತ್ತೇವೆ. ಆದರೆ, ನಾವು ಮಾ.20ರಂದು ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಗ್ಯಾರಂಟಿ ಅಧ್ಯಕ್ಷರನ್ನ ಪ್ರತಿ ತಾಲೂಕಿನಲ್ಲಿ ಮಾಡಿದ್ದೇವೆ. ಅವರದೆಲ್ಲ ಒಂದು ಸಭೆ ಕರೆಯುತ್ತೇವೆ. ಮಾ. 21 ರಂದು ಸಭೆ ಕರೆಯಬೇಕು ಎಂದು ತೀರ್ಮಾನ ಮಾಡಿದ್ದೇವೆ. ಸರ್ಕಾರ ಯಾರನ್ನೆಲ್ಲ ಗ್ಯಾರಂಟಿ ಸಮಿತಿಗೆ ನೇಮಕ ಮಾಡಿದೆ. ಅವರನೆಲ್ಲ ನಾವು ಅಲ್ಲಿಗೆ ಕರೆಯುತ್ತೇವೆ. ಅವರಿಗೆಲ್ಲ ಚುನಾವಣೆ ಜವಾಬ್ದಾರಿ ಕೊಡುತ್ತೇವೆ. ಈ ಚುನಾವಣೆಯಲ್ಲಿ ನಾಮಿನೇಶನ್ ಮಾಡುವುದು ಅಷ್ಟೆ ಅಲ್ಲಾ, ಪಕ್ಷಕ್ಕೂ ದುಡಿಯಬೇಕು” ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ರಮ್ಯಾ ಮಾನಹಾನಿ | ಸುವರ್ಣ ನ್ಯೂಸ್ , ವಿಶ್ವೇಶ್ವರ್‌ ಭಟ್‌ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಮೋದಿ ಅವರು ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರ್ಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, “ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ತೊರೆದಿದ್ದ ಯೂಸುಫ್ ಪಠಾಣ್‌ಗೆ ಗುಜರಾತ್ BJP ಸರ್ಕಾರದಿಂದ ಭಾರೀ ಮೌಲ್ಯದ ಭೂಮಿ ಉಡುಗೊರೆ!

ಮಾಜಿ ಕ್ರಿಕೆಟಿಗ, ಪಶ್ಚಿಮ ಬಂಗಾಳದ ಬಹರಾಂಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್...

ಮೋದಿ ಭಾರತ ಕಂಡ ಅತ್ಯಂತ ದೊಡ್ಡ ಹೇಡಿ, ಪ್ರಧಾನಿಯಾಗಿರುವುದು ದುರದೃಷ್ಟಕರ: ಅಭಿಜೀತ್ ದೀಪ್ಕೆ ವಾಗ್ದಾಳಿ

ದೆಹಲಿಯ ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಯುವ ಹೋರಾಟಗಾರರಾದ ಸೌರವ್...