ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

Date:

  • ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ
  • ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ

ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

- Advertisement -

ವರುಣಾ ವಿಧಾನಸಭಾ ಕ್ಷೇತ್ರದಲ್ಲಿರುವ ತಮ್ಮ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದರು. ಇದಕ್ಕೂ ಮುನ್ನ ಅವರು ಸಿದ್ದರಾಮೇಶ್ವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ, ಶಾ ಎಷ್ಟೆಲ್ಲ ಸಮಾವೇಶ, ಸಭೆ ಮಾಡಿದರೂ ವರ್ಕೌಟ್ ಆಗಲ್ಲ. ಹಣವನ್ನು ನೀರಿನಂತೆ ಖರ್ಚು ಮಾಡಿದರೂ ಜನ ಅವರ ಪರ ಇಲ್ಲ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ…

ಬಿಜೆಪಿ ಅವಧಿಯ ದುರಾಡಳಿತ, ಜನ ವಿರೋಧಿ ನೀತಿಗಳಿಂದ ಬೇಸತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ. ನಾನೂ ಈ ಕ್ಷೇತ್ರದಲ್ಲಿ ಭಾರಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತೆ ಎಂದಿದ್ದ ಸಿಎಂ ಬೊಮ್ಮಾಯಿ ಹೇಳಿಕೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ , ಎಲ್ಲ ಪಕ್ಷದವರು ಪೂರ್ಣಬಹುಮತ ಬರುತ್ತೆ ಅಂತಲೇ ಹೇಳುವುದು, ಎಲ್ಲರೂ ವಿಶ್ವಾಸದಲ್ಲೇ ಇರುತ್ತಾರೆ. ಆದರೆ ನಾವು ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

2029ರ ಲೋಕಸಭಾ ಚುನಾವಣೆ: ಸೋಲಲು ಸಿದ್ಧವಿರುವಂತೆ ರಾಹುಲ್‌ಗೆ ಅಮಿತ್ ಶಾ ಸವಾಲು

ವಿಪಕ್ಷಗಳ ಇಂಡಿಯಾ ಒಕ್ಕೂಟ ನಡೆಸಿದ ಬೃಹತ್ ರ‍್ಯಾಲಿಯ ಮಾರನೇ ದಿನವೇ, ಕೇಂದ್ರ...

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಾದ ಸೌರವ್, ರಾಂಕಾ, ಅಜಿಂಕ್ಯಗೆ 5 ದಿನ ನ್ಯಾಯಾಂಗ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸಲು...