ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್‌ ಹೆಚ್ಚಳ: ಗುತ್ತಿಗೆದಾರರ ಸಂಘ ಆರೋಪ

Date:

ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಇರುವ ಕಾಂಗ್ರೆಸ್‌ ಸರ್ಕಾರದಲ್ಲಿಯೇ ಕಮಿಷನ್ ಹಾವಳಿ ಹೆಚ್ಚಾಗಿದೆ. ಅಧಿಕಾರಿಗಳು ಹಿಂದಿಗಿಂತ ಈಗ ಹೆಚ್ಚು ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ.

- Advertisement -

ಬಿಜೆಪಿ ಅಧಿಕಾರದಲ್ಲಿದ್ದಾಗ ಕಮಿಷನ್ ಹಾವಳಿ ವಿರುದ್ಧ ಡಿ. ಕೆಂಪಣ್ಣ ಅವರ ನೇತೃತ್ವದಲ್ಲಿ ಹೋರಾಟ ನಡೆಸಿದ್ದೆವು. ಪ್ರತಿಫಲವಾಗಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ, ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿಯೂ ಹಲವು ಇಲಾಖೆಗಳಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಅಧಿಕಾರಿಗಳು ಕಮಿಷನ್ ಕೇಳುತ್ತಿರುವ ಬಗ್ಗೆ ಆಯಾ ಇಲಾಖೆಗಳ ಸಚಿವರ ಗಮನಕ್ಕೆ ತಂದಿದ್ದೇವೆ. ಆದರೂ, ಸಮಸ್ಯೆ ಬಗೆಹರಿದಿಲ್ಲ. ಕಮಿಷನ್ ಹಾವಳಿ ಮತ್ತಷ್ಟು ಹೆಚ್ಚಾಗಿದೆ” ಎಂದು ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಹೇಳಿದ್ದಾರೆ.

ಸರ್ಕಾರಕ್ಕೆ ಪತ್ರ ಬರೆದಿರುವ ಮಂಜುನಾಥ್, “ಈಗಾಗಲೇ ಹಲವಾರು ಕಾಮಗಾರಿಗಳು ಮುಗಿದಿವೆ. ಆದರೂ, ಗುತ್ತಿಗೆ ಕಾಮಗಾರಿಯ ಹಣ ಬಿಡುಗಡೆಯಾಗಿಲ್ಲ. ಮೂರು ವರ್ಷಗಳಿಂದ 32 ಸಾವಿರ ಕೋಟಿ ರೂ. ಬಿಲ್ ಪಾವತಿಯಾಗಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಗುತ್ತಿಗೆದಾರರ ಸಂಘದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮಾರ್ಚ್‌ 3ರಂದು ಸಭೆ ಕರೆದಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಿಯಾಯಿತಿ ನೆಪದಲ್ಲಿ ನಿಯಮ ಉಲ್ಲಂಘನೆ: 16 ಫಾರ್ಮಸಿಗಳ ಲೈಸೆನ್ಸ್ ರದ್ದುಗೊಳಿಸಿದ FDA

ಭಾರಿ ಪ್ರಮಾಣದ ಡಿಸ್ಕೌಂಟ್ (ರಿಯಾಯಿತಿ) ನೀಡಿ ಔಷಧ ಮಾರಾಟ ಮಾಡುತ್ತಿದ್ದ ಹಾಗೂ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...