ಹಸುವಿನ ಕೆಚ್ಚಲು ಕೊಯ್ದ ಪ್ರಕರಣ | ₹3 ಲಕ್ಷದಲ್ಲಿ 3 ಹಸು ಖರೀದಿಸಿ ಕುಟುಂಬಕ್ಕೆ ಕೊಟ್ಟ ಸಚಿವ ಜಮೀರ್

Date:

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ
ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.

- Advertisement -

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, “ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ” ಎಂದು ಹೇಳಿದರು.

ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರು ಖಂಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಸ್ಥಳಕ್ಕೆ ಮಕರ ಸಂಕ್ರಾಂತಿ ದಿನ ಭೇಟಿ ನೀಡಿ ರಾಜಕಾರಣಕ್ಕೆ ಬಳಸಿಕೊಂಡು ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...