ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ; ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡ ಡಿ ಕೆ ಶಿವಕುಮಾರ್‌

Date:

ಕೆಲ ಮಂತ್ರಿಗಳು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಹೈಕಮಾಂಡ್‌ ಮೇಲೆ ಸತತವಾಗಿ ಬೇಡಿಕೆ ಇಡುತ್ತಿದ್ದಾರಲ್ಲಾ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ ಸಿಡಿಮಿಡಿಗೊಂಡ ಘಟನೆ ನಡೆಯಿತು.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಡಿಸಿಎಂಗಳ ನೇಮಕ ಮಾಡುವ ಬಗ್ಗೆ ನೀವು ಸುರ್ಜೇವಾಲ ಸಾಹೇಬರನ್ನೇ ಕೇಳಿ” ಎಂದು ಸಿಟ್ಟಿನಿಂದ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತಯಾರಿಗಳನ್ನು ಚರ್ಚಿಸಲು ಮತ್ತು ರೂಪುರೇಷೆಗಳನ್ನು ಸಿದ್ಧಮಾಡಿಕೊಳ್ಳಲು ಸಭೆ ಕರೆಯಲಾಗಿದೆ” ಎಂದು ಇದೇ ವೇಳೆ ಹೇಳಿದರು.

ಜಿಲ್ಲಾಮಟ್ಟದಲ್ಲಿ, ವಿಧಾನ ಸಭಾ ಕ್ಷೇತ್ರಗಳಲ್ಲಿ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಗಳನ್ನು ನಡೆಸುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಕಾರ್ಯಕರ್ತರಿಗೆ ಕೆಲ ಸಲಹೆಗಳನ್ನು ಸಭೆಯಲ್ಲಿ ನೀಡಲಾಗುವುದು” ಎಂದು ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...