ತಡರಾತ್ರಿ ಲಕ್ಷ್ಮಣ ಸವದಿ ಭೇಟಿ ಮಾಡಿದ ಡಿಸಿಎಂ; ಕುತೂಹಲ ಕೆರಳಿಸಿದ ಬೆಳವಣಿಗೆ

Date:

  • ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಲಕ್ಷ್ಮಣ ಸವದಿ
  • ಸವದಿಗೆ ಹೊಸ ಜವಾಬ್ದಾರಿ ವಹಿಸುತ್ತಾರಾ ಡಿಕೆಶಿ

ಕಾಂಗ್ರೆಸ್ ನಾಯಕ, ಲಿಂಗಾಯತ ಮುಖಂಡ ಲಕ್ಷ್ಮಣ ಸವರಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಡರಾತ್ರಿ ಭೇಟಿ ಮಾಡಿದರು.

- Advertisement -

ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ ತೆರಳಿದ ಡಿ ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಸಚಿವ ಸ್ಥಾನ ಸಿಗದಿದ್ದಕ್ಕೆ ಸವದಿ ಅಸಮಾಧಾನಗೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸವದಿ ನಿವಾಸಕ್ಕೆ ಆಗಮಿಸಿದ ಶಿವಕುಮಾರ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಡಿಕೆಶಿ, ಸವದಿ ಭೇಟಿ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಜೊತೆಯಾಗಿದ್ದರು‌.

ಈ ಸುದ್ದಿ ಓದಿದ್ದೀರಾ? : ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಆದೇಶ

ಡಿ ಕೆ ಶಿವಕುಮಾರ್ ಹಾಗೂ ಸವದಿ ಮಾತುಕತೆ ವೇಳೆ ಲೋಕಸಭೆ ಚುನಾವಣೆ ತಯಾರಿ ಹಾಗೂ ಪಕ್ಷದಲ್ಲಿ ಅವರಿಗೊಂದು ಮಹತ್ವದ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ ಈಗಿನ ಪ್ರಶ್ನೆ

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು...

ಉಡುಪಿ | ಅ.11 ರಂದು ‘ಮಹಿಷ ಮಹೋತ್ಸವ’ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ : ಗಣೇಶ್ ನೆರ್ಗಿ

ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಹಾಗೂ ವಿವಿಧ ಸಹಭಾಗಿ ಸಂಘಟನೆಗಳ ಸಹಯೋಗದಲ್ಲಿ...

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ...