‘ಪ್ರಿಯ ನರೇಂದ್ರ ಮೋದಿಜಿ…’: ಬೆಂಗಳೂರಿಗೆ ಬಂದ ಪ್ರಧಾನಿಗೆ ತನ್ನ ಸಮಸ್ಯೆ ಬಗ್ಗೆ 5 ವರ್ಷದ ಬಾಲಕಿ ಪತ್ರ

Date:

ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ, 5 ವರ್ಷದ ಬಾಲಕಿಯೊಬ್ಬಳು ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದು, ತಾನು ದಿನನಿತ್ಯ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದಾರೆ.

- Advertisement -

ಬಾಲಕಿಯ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ನಿವಾಸಿ ಅಭಿರೂಪ್ ಅವರ ಪುತ್ರಿ ಆರ್ಯ ಅವರು ಈ ಪತ್ರವನ್ನು ಬರೆದಿದ್ದಾರೆ. ಬೆಂಗಳೂರಿನ ಟ್ರಾಫಿಕ್‌ ಜಾಮ್ (ಸಂಚಾರ ದಟ್ಟಣೆ) ಸಮಸ್ಯೆ ಬಗ್ಗೆ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ನರೇಂದ್ರ ಮೋದಿ ಜಿ, ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇದೆ. ಇದರಿಂದಾಗಿ, ನಾವು ಶಾಲೆ ಮತ್ತು ಕಚೇರಿಗೆ ತಡವಾಗಿ ಹೋಗುವಂತಾಗಿದೆ. ರಸ್ತೆಗಳು ತುಂಬಾ ಕೆಟ್ಟದಾಗಿವೆ. ದಯವಿಟ್ಟು ಸಹಾಯ ಮಾಡಿ” ಎಂದು ಆರ್ಯ ಬರೆದಿದ್ದಾರೆ.

ತನ್ನ ಮಗಳು ಬರೆದ ಪತ್ರವನ್ನು ‘ಎಕ್ಸ್‌‘ನಲ್ಲಿ ಹಂಚಿಕೊಂಡಿರುವ ಅಭಿರೂಪ್, “ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅವರ ಭೇಟಿಯು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಅವಕಾಶವೆಂದು ನನ್ನ 5 ವರ್ಷದ ಮಗಳು ಭಾವಿಸಿದ್ದಾಳೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಪತ್ರವು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಬೆಂಗಳೂರಿನ ಸಂಚಾರ ದಟ್ಟಣೆಯು ಮಕ್ಕಳನ್ನೂ ಹೇಗೆ ಪ್ರಭಾವಿಸಿದೆ ಎಂಬುದರ ಬಗ್ಗೆ ಚರ್ಚೆಗಳು ನಡೆದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...