ಗುತ್ತಿಗೆದಾರ ಅಂಬಿಕಾಪತಿ ಸಾವು | ಕೆಂಪಣ್ಣ ಹೇಳಿಕೆ ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಯತ್ನಾಳ ಆಗ್ರಹ

Date:

  • ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣ
  • ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಸಿಕ್ಕಿತ್ತು

ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

“ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನು ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದಾರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕಷವಾಗಿ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲ್ ನಿನೋ ತಾಪಮಾನ: ಹೊರಾಂಗಣ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

ಎಲ್ ನಿನೋ ಹವಾಮಾನ ಬದಲಾವಣೆಯ ತೀವ್ರ ಪರಿಣಾಮಗಳಿಂದ ಹೊರಾಂಗಣ ಹಾಗೂ ದಿನಗೂಲಿ...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಮತದಾರರ ಹೆಸರು ಅಳಿಸಲು ಫಾರಂ-7 ದುರ್ಬಳಕೆ; ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...