ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ | ಚುನಾವಣೆ ಮುಗಿಯುವವರೆಗೂ ವಿಚಾರಣೆ ಇಲ್ಲ

Date:

  • ತಡೆಯಾಜ್ಞೆಯನ್ನು ಹಲವು ಸಲ ವಿಸ್ತರಿಸಿದ್ದ ಹೈಕೋರ್ಟ್
  • ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ಸಲ್ಲಿಸಿದ್ದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮೇ ಅಂತ್ಯಕ್ಕೆ‌‌ ಅಂದರೆ, ರಾಜ್ಯ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಮುಂದೂಡಿ, ಮುಂದಿನ ವಿಚಾರಣೆವರೆಗೆ ಸಿಬಿಐ ತನಿಖೆಗೆ ತಡೆಯಾಜ್ಞೆ ವಿಸ್ತರಿಸಿದೆ.

- Advertisement -

ಆದಾಯಕ್ಕೂ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಮೇಲೆ ಸರ್ಕಾರವು ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತನ್ನ ವಿರುದ್ಧ ನಡೆಯುತ್ತಿರುವ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್

ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ನ್ಯಾಯಾಧೀಶರು ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಾದಗಳನ್ನು ಆಲಿಸಿ, ಹಲವು ಸಲ ತಡೆಯಾಜ್ಞೆಯನ್ನು ವಿಸ್ತರಿಸುತ್ತಾ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...