ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿಯನ್ನು ಆರೋಪಿಯನ್ನಾಗಿ ಮಾಡುತ್ತೇವೆಂದ ಇಡಿ

Date:

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸಲ್ಲಿಸುವ ಮುಂದಿನ ಪೂರಕ ಆರೋಪಪಟ್ಟಿಯಲ್ಲಿ ಎಎಪಿಯನ್ನು ಆರೋಪಿಯೆಂದು ಹೆಸರಿಸುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ತೀರ್ಪನ್ನು ಕಾಯ್ಡಿರಿಸಿದೆ. ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಇಡಿ ವಕೀಲ ಜೊಹೆಬ್ ಹೊಸೈನ್, “ಮುಂದಿನ ಚಾರ್ಜ್‌ಶೀಟ್‌ನಲ್ಲಿ ಎಎಪಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುವುದು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಪ್ರಕರಣದ ಆರೋಪಗಳನ್ನು ಉಲ್ಲೇಖಿಸುವ ಪ್ರಕ್ರಿಯೆಯನ್ನು ವಿಳಂಬಗೊಳಿಸಲು ಆರೋಪಿಗಳಿಂದ ಸಂಘಟಿತ ಪ್ರಯತ್ನಗಳು ನಡೆದಿವೆ” ಎಂದು ತನಿಖಾ ಸಂಸ್ಥೆಯ ವಕೀಲರು ಹೇಳಿದ್ದಾರೆ.

ಸಿಸೋಡಿಯಾ ಅವರಿಗೆ ಜಾಮೀನು ಕೋರಿ ವಾದ ಮಂಡಿಸಿದ ಅವರ ವಕೀಲರು, “ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ವಿಚಾರಣೆಯನ್ನು ಶೀಘ್ರವಾಗಿ ಮುಗಿಸುವ ಸಾಧ್ಯತೆಗಳೇ ಇಲ್ಲ. ಒಂದೂವರೆ ವರ್ಷದಿಂದ ಸಿಸೋಡಿಯಾ ಜೈಲಿನಲ್ಲಿದ್ದಾರೆ. ಅವರಿಗೆ ಜಾಮೀನು ನೀಡಬೇಕು” ಎಂದರು.

ರಾಜಕೀಯ ಪಕ್ಷವನ್ನು ಪಿಎಂಎಲ್‌ಎ ವ್ಯಾಪ್ತಿಗೆ ತರಬಹುದು ಎಂದು ಹೈಕೋರ್ಟ್ ಕಳೆದ ತಿಂಗಳು ಗಮನಿಸಿತ್ತು. ಇಡಿ ಎಎಪಿಯನ್ನು ‘ಕಂಪನಿ’ ಮತ್ತು ಕೇಜ್ರಿವಾಲ್ ಅವರನ್ನು ಅದರ ‘ನಿರ್ದೇಶಕ’ ಎಂದು ಹೋಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...