ದೆಹಲಿ ಫಲಿತಾಂಶ | 48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, ಎಎಪಿಯ ಪ್ರಮುಖರಿಗೆ ಹಿನ್ನಡೆ

Date:

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 48 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಎಪಿ 21 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುಂದಿದೆ.

- Advertisement -

ಎಎಪಿಯ ಪ್ರಮುಖರಿಗೆ ಹಿನ್ನಡೆ ಉಂಟಾಗಿದೆ. ಎಎಪಿ ಸಂಚಾಲಕ ಅರವಿಂದ ಕೇಜ್ರವಾಲ್, ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಹಿನ್ನಡೆಯಲ್ಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೇಶದ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಎಎಪಿ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ 27 ವರ್ಷಗಳ ನಂತರ ಬಿಜೆಪಿ ಸರ್ಕಾರ ರಚಿಸುತ್ತದೆಯೇ ಎಂಬುದು 11 ಗಂಟೆ ಹೊತ್ತಿಗೆ ಒಂದು ಚಿತ್ರಣ ಸಿಗಲಿದೆ.

ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 5 ರಂದು ಮತದಾನ ನಡೆದಿತ್ತು. ಕೇಂದ್ರ ಚುನಾವಣಾ ಆಯೋಗದ ಪ್ರಕಾರ ಶೇ.60.54ರಷ್ಟು ಮತಗಳು ಚಲಾವಣೆಯಾಗಿದೆ. 2020 ಕ್ಕೆ ಹೋಲಿಸಿದರೆ ಶೇ 2.5 ರಷ್ಟು ಕಡಿಮೆಯಾಗಿದೆ.

ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದ್ದರೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಎರಡು ಚುನಾವಣೋತ್ತರ ಸಮೀಕ್ಷೆಗಳು ಮಾತ್ರ ಆಮ್ ಆದ್ಮ ಪಕ್ಷ (ಎಎಪಿ) ವಿಜಯಶಾಲಿಯಾಗಿ, ಮತ್ತೆ ಅಧಿಕಾರದ ಗದ್ದುಗೆ ಮರಳಲಿದೆ ಎಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...