ದೇವರಾಜೇಗೌಡನ ಮಾತಿಗೆ ಸ್ಕ್ರಿಪ್ಟ್ ಬರೆದುಕೊಟ್ಟಿದ್ದೇ ಬಿಜೆಪಿ ಹೈಕಮಾಂಡ್:‌ ಕಾಂಗ್ರೆಸ್‌ ಕಿಡಿ

Date:

ದೇವರಾಜೇಗೌಡ ಪ್ರಕರಣ ನೋಡಿದರೆ ಬಿಜೆಪಿ ಎಂಬ ಅನೈತಿಕ ರಾಜಕೀಯ ಪಕ್ಷಕ್ಕೆ ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದಿರುವುದು ರಾಜಕೀಯ ಕ್ಷೇತ್ರಕ್ಕೆ ಕಳಂಕದಂತಾಗಿದೆ ಎಂಬುದು ತಿಳಿಯುತ್ತದೆ ಎಂದು ಕಾಂಗ್ರೆಸ್‌ ಟೀಕಿಸಿದೆ.

- Advertisement -

ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ ವಶಕ್ಕೆ ಒಳಗಾಗಿರುವ ದೇವರಾಜೇಗೌಡ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, “ದೇವರಾಜೇಗೌಡನ ಮಾತುಗಳ ಸ್ಕ್ರಿಪ್ಟ್‌, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ದೇವರಾಜೇಗೌಡ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಎಳೆದು ತಂದಾಗಲೇ ಇಲ್ಲೇನೋ ಮಸಲತ್ತಿದೆ ಎಂಬ ಗುಮಾನಿ ದಟ್ಟವಾಗಿತ್ತು” ಎಂದು ಹೇಳಿದೆ.

“ಒಂದೇ ಏಟಿನಲ್ಲಿ ಜೆಡಿಎಸ್ ಪಕ್ಷವನ್ನು ಮುಳುಗಿಸುವುದರ ಜೊತೆಗೆ ಕಾಂಗ್ರೆಸ್ ನಾಯಕರನ್ನೂ ಟಾರ್ಗೆಟ್ ಮಾಡುವ ಮಹಾ ಕುತಂತ್ರ ಅಮಿತ್‌ ಶಾ ಅವರದ್ದು, ಆದರೆ ಕಾಂಗ್ರೆಸ್ ನಾಯಕರ ಕೂದಲು ಕೊಂಕಿಸಲು ಅಸಾಧ್ಯದ ಮಾತು ಎಂಬುದನ್ನು ಅರ್ಥ ಮಾಡಿಕೊಂಡರೆ ಒಳಿತು” ಎಂದು .

“ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದ ಹಿಂದೆ ಬಿಜೆಪಿ ಹಾಗೂ ಬ್ರದರ್ ಸ್ವಾಮಿಯ ಬಹುದೊಡ್ಡ ಷಡ್ಯಂತ್ರ ಅಡಗಿದೆ”‌ ಎಂದು ಕಾಂಗ್ರೆಸ್‌ ದೂರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...