ದೇವೇಗೌಡ, ಕುಮಾರಸ್ವಾಮಿ ಸಹಕಾರದಿಂದ ಗೆಲುವು ಸಾಧ್ಯವಾಯಿತು: ವಿ ಸೋಮಣ್ಣ

Date:

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ವಿ ಸೋಮಣ್ಣ ಅವರು ತಮ್ಮ ಜಯದ ಬಗ್ಗೆ ಪ್ರತಿಕ್ರಿಯಿಸಿದ್ದು, “ನಾನು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಮಾರಸ್ವಾಮಿಯವರೇ ಕಾರಣ. ಅವರ ಸಹಕಾರದಿಂದ ನಾನು ಗೆದ್ದಿರುವೆ” ಎಂದು ತಿಳಿಸಿದರು.

- Advertisement -

ಬೆಂಗಳೂರಿನ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಣ್ಣ, “ತಮ್ಮ ಗೆಲುವಿಗೆ ಬಿಜೆಪಿ ಎಷ್ಟು ಕಾರಣವೋ ಜೆಡಿಎಸ್ ಕೂಡ ಅಷ್ಟೇ ಕಾರಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ದೇವೇಗೌಡ, ಕುಮಾರಸ್ವಾಮಿ ಅವರ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ನಾಯಕರು ಒಪ್ಪಿದರು, ಅವರೆಲ್ಲರಿಗೆ ತಾನು ಋಣಿಯಾಗಿರುವೆ” ಎಂದು ಹೇಳಿದರು.

“ರಾಜ್ಯ ರಾಜಕೀಯದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗಿದೆ. ಯಾರಿಗೆ ಗೌರವ ಸಲ್ಲಿಸಬೇಕು ಅನ್ನೋದನ್ನು ಜನ ಚೆನ್ನಾಗಿ ತಿಳಿದುಕೊಂಡಿದ್ದಾರೆ. ರಾಜಕಾರಣವೇ ಬದುಕಲ್ಲ, ಅದೊಂದು ಅವಕಾಶ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ನಾನು ಅವಕಾಶವನ್ನು ಉಪಯೋಗಿಸಿಕೊಂಡಿವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...