ಜೆಡಿಎಸ್‌ ಸರಿಯಿಲ್ಲ ಎಂಬ ಕಾರಣಕ್ಕೆ ದೇವೇಗೌಡರ ಅಳಿಯ ಬಿಜೆಪಿ ಸೇರಿದ್ದಾರೆ: ಸಂಸದ ಡಿ ಕೆ ಸುರೇಶ್

Date:

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ‌ ಡಾ. ಸಿ ಎನ್ ಮಂಜುನಾಥ್ ಅವರನ್ನು ಘೋಷಿಸಿರುವುದಕ್ಕೆ ನನಗೇನು ಅಚ್ಚರಿಯಲ್ಲ. ಮಂಜುನಾಥ್​ ಅವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ಜೆಡಿಎಸ್‌ ಸರಿಯಿಲ್ಲ ಎಂದು ಅಳಿಯ ಬಿಜೆಪಿ ಸೇರಿದ್ದಾರೆ ಎಂದು ಸಂಸದ ಮತ್ತು ಪ್ರತಿಸ್ಪರ್ಧಿ ಡಿ ಕೆ ಸುರೇಶ್ ಕುಟುಕಿದರು.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು. ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮಂಜುನಾಥ್‌ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆ ಎದ್ದಿದೆ. ದೇವೇಗೌಡರ ಪಾರ್ಟಿ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...