ಧಾರವಾಡ | ಶಾಸಕ ವಿನಯ್‌ ಕುಲಕರ್ಣಿಗಿಲ್ಲ ಮತದಾನ ಮಾಡುವ ಅವಕಾಶ

Date:

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಅವಕಾಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

- Advertisement -

ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ವಿನಯ್‌ ಕುಲಕರ್ಣಿ ಅವರಿಗೆ ನ್ಯಾಯಾಲಯ ಈ ಹಿಂದೆಯೇ ನಿರ್ಬಂಧ ಹೇರಿದೆ. ಮತದಾನದಲ್ಲಿ ಭಾಗವಹಿಸುವ ಸಂಬಂಧ ಅವಕಾಶ ಕೋರಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತದಾನಕ್ಕೆ ಅವಕಾಶ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಯೋಗೀಶ್‌ ಗೌಡ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ತನಿಖೆಯಲ್ಲಿ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಕೈವಾಡ ಇರುವುದು ತಿಳಿದುಬಂದಿತ್ತು. ಅದರಿಂದ, ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯವರನ್ನು ಬಂಧಿಸಿದ್ದರು. ಅವರು ಪ್ರಭಾವಿ ಮುಖಂಡರಾಗಿರುವುದರಿಂದ ಅವರಿಗೆ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ನ್ಯಾಯಾಲಯ ನಿರ್ಬಂಧ ಹೇರಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...