ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿಎಂ

Date:

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂತಹ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ದೇಶದ ಹೆಸರನ್ನು ‘ಭಾರತ್’ ಎಂದು ಮರುನಾಮಕರಣ ವಿಚಾರವಾಗಿ ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಸಂವಿಧಾನವನ್ನು 26ನೇ ನವೆಂಬರ್ 1949ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ. ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, “ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಂ, ಕ್ರೈಸ್ತ, ಸಿಖ್, ಬೌದ್ಧ ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...