ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

Date:

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಸರ್ಕಾರದಿಂದ ನಿರ್ದೇಶನ ಹೋಗಿದೆ ಎಂದು ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಅರೋಪಿಸಿದರು.

- Advertisement -

ಬೆಂಗಳೂರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆಯ ಆರೋಪ ಸಾಬೀತಾದರೆ ಸರ್ಕಾರ ವಿಸರ್ಜನೆ ಮಾಡುತ್ತಾರೆಯೇ?” ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೆಪೆ ಸ್ಪೋಟ ವಿಚಾರವಾಗಿ ಮಾತನಾಡಿ, “ಉದ್ಯಮ ಸಂಘರ್ಷದಿಂದ ದಾಳಿ ಎಂದು ಹೇಳಿದ್ದು ಯಾರು? ಹೀಗೆ ಹೇಳಿದರೆ ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮುಂದುವರಿಸುತ್ತಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

“ಕಾಂಗ್ರೆಸ್ ಸರ್ಕಾರದ ಮನಸ್ಥಿತಿಗೆ ನೊಬೆಲ್ ಪ್ರಶಸ್ತಿಯನ್ನೇ ಕೊಡಬೇಕು. ಗೃಹ ಸಚಿವರು ಈಗ ಯಾರದ್ದೋ ಹಿತಾಸಕ್ತಿಯ ಕೈವಾಡಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ. ಇಲ್ಲದಿದ್ದರೆ ಇದ್ದ ರಿಪೋರ್ಟ್‌ ಇದ್ದ ಹಾಗೆ ಅವರು ಕೊಡುತ್ತಿದ್ದರು. ಅವರ ಮೇಲೆ ಒತ್ತಡ ಇರುವುದು ಸತ್ಯ” ಎಂದರು.

“ಖಾಸಗಿ ಎಫ್​ಎಸ್​ಎಲ್ ರಿಪೋರ್ಟ್​​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದು ದೃಢವಾಗಿದೆ. ಸರ್ಕಾರಕ್ಕೆ ಕೂಡ ಈಗಾಗಲೇ ಎಫ್​ಎಸ್​ಎಲ್​ ವರದಿ ಬಂದಿದೆ. ಯಾರನ್ನೋ ಕಾಪಾಡಲು ರಾಜ್ಯ ಸರ್ಕಾರ ಮುಚ್ಚಿಡುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...