ಜಸ್ಟ್‌ ಮಿಸ್‌: ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಬಡಿದ ರಣಹದ್ದು

Date:

  • ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ
  • ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಡಿಕೆಶಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಡಿಕೆ ಶಿವಕುಮಾರ್‌ ಅವರು ಚುನಾವಣಾ ಪ್ರಚಾರದ ಸಂಬಂಧ ಮಂಗಳವಾರ ಮುಳಬಾಗಿಲಿಗೆ ಹೆಲಿಕಾಪ್ಟರ್‌ ಮೂಲಕ ಸಂಚಾರ ಮಾಡುತ್ತಿದ್ದಾಗ ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಡಿಕೆ ಶಿವಕುಮಾರ್‌ ಅವರು ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿದ್ದಾರೆ. ರಣಹದ್ದು ಡಿಕ್ಕಿಗೆ ಹೆಲಿಕಾಪ್ಟರ್‌ ಗಾಜು ಪುಡಿಯಾಗಿದೆ. ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ.

ಈ ಸುದ್ದಿ ಓದಿದ್ದೀರಾ? ರಾಯಭಾರಿ ಕಚೇರಿಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಅನಿವಾಸಿ ಕನ್ನಡಿಗರ ಒತ್ತಾಯ

ಕೂಡಲೇ ಹೆಲಿಕಾಪ್ಟರ್‌ ಅನ್ನು ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲಾಗಿದೆ. ಶಿವಕುಮಾರ್‌ ಅವರು ಸುರಕ್ಷಿತವಾಗಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ.ಡಿಕೆಶಿ 1

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...