ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೋ ‘ಮಾರ್ಫಿಂಗ್’ ಮಾಡಿ ವೈರಲ್; ಮೂವರ ವಿರುದ್ಧ ಎಫ್​​ಐಆರ್

Date:

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಇದೇ ವೇಳೆ, ಅಶ್ಲೀಲ ಚಿತ್ರವೊಂದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಫೋಟೋವನ್ನು ಮಾರ್ಫಿಂಗ್‌ ಮಾಡಿ, ವೈರಲ್ ಮಾಡಲಾಗಿದೆ. ಡಿಕೆ ಶಿವಕುಮರ್ ಅವರ ಚಿತ್ರವನ್ನು ತಿರುಚಿ, ಅಶ್ಲೀಲವಾಗಿ ವೈರಲ್ ಮಾಡಿದ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಬೆಂಗಳೂರು ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ಎಂಬವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆರೋಪಿಗಳು ದಿಯು-ದಮನ್‌ನ ಬಿಜೆಪಿ ನಾಯಕನ ಅಶ್ಲೀಲ ಚಿತ್ರಕ್ಕೆ ಡಿಕೆ ಶಿವಕುಮಾರ್ ಅವರ ಮುಖವನ್ನು ಎಡಿಟ್ ಮಾಡಿ ಸೇರಿಸಿದ್ದಾರೆ. ಆ ಚಿತ್ರವನ್ನು ಡಿಕೆ ಶಿವಕುಮಾರ್ ಅವರ ಅಶ್ಲೀಲ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?:  Fact Check | BJP ನಾಯಕನ ಅಶ್ಲೀಲ ಚಿತ್ರವನ್ನು ಡಿಕೆಶಿ ಅವರದ್ದೆಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್‌ ಹೆಸರಿನ ಪೇಜ್

ಆರೋಪಿಗಳ ವಿರುದ್ಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿತ್ತು. ದೂರು ಆಧರಿಸಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...