ರೈತರಿಂದ ಖರೀದಿಸುವ ಹಾಲಿನ ನಿಗದಿ ದರ ಕಡಿತ ಮಾಡಬೇಡಿ; ಸಿಎಂ ಸೂಚನೆ

Date:

  • ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆ ಸಿಎಂ ಸೂಚನೆ
  • ಹಾಲು ಉತ್ಪಾದನೆ ಹೆಚ್ಚಳದ ಮಾಹಿತಿ ಬೆನ್ನಲ್ಲೇ ದರ ಕಡಿತದ ವದಂತಿ

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ದರ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? :15,000 ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆ ಶೀಘ್ರ ಭರ್ತಿ; ಗೃಹ ಸಚಿವ ಪರಮೇಶ್ವರ್

ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡರು. ಜೊತೆಗೆ ಈ ವಿಚಾರದಲ್ಲಿ ಆತಂಕ ಪಡಬಾರದೆಂದು ಮುಖ್ಯಮಂತ್ರಿಗಳು ರೈತರಿಗೆ ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...