ನೀತಿ ಸಂಹಿತೆ ಉಲ್ಲಂಘನೆ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಪ್ರಕರಣ ದಾಖಲು

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚುನಾವಣಾಧಿಕಾರಿಗಳು ಹೆಬ್ಬಾಳ್ಕರ್‌ ಮನೆ ಮೇಲೆ ದಾಳಿ ನಡೆಸಿದ್ದಾರೆ.

- Advertisement -

ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು 500 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಅಲ್ಲಿಂದ ಕಳಿಸಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

“ಅಂಗನವಾಡಿ ಕಾರ್ಯಕರ್ತೆಯರ ಜತೆಗೆ ಸಭೆ ಮಾಡಿಲ್ಲ, ಕಾರ್ಯಕರ್ತೆಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿ ಆಗ್ತಿದೆ, ಈಗ ಬಿಎಲ್ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್ಒ ಆಗಲು ನಮಗೆ ತೊಂದರೆ ಆಗ್ತಿದೆ ಎಂದು ಹೇಳಲು ಬಂದಿದ್ದರು. ಆದರೆ, ತಿಳಿ ಹೇಳಿ ಕೆಲಸ ಮಾಡಿ ಅಂತಾ ಹೇಳಿದ್ದೇನೆ” ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯಿಸಿದ್ದಾರೆ.

ʻʻದೂರು ಕೊಡಲಿ ಇದೆಲ್ಲಾ ಸರ್ವೇ ಸಾಮಾನ್ಯ, ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ಇದು ನನ್ನ ಐದನೇ ಚುನಾವಣೆ. ಹೀಗಾಗಿ ಚುನಾವಣೆ ಹೇಗೆ ಮಾಡಬೇಕು ಅನ್ನೋದು ಗೊತ್ತುʼʼ ಎಂದಿದ್ದಾರೆ.

ಹೆಬ್ಬಾಳ್ಕರ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...