ಅಬಕಾರಿ ನೀತಿ ಹಗರಣ: ಜುಲೈ 12ರವರೆಗೆ ಅರವಿಂದ್ ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ

Date:

2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನ್ಯಾಯಾಲಯವು ಜುಲೈ 12ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

ಕಳೆದ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿ ಕೊನೆಗೊಂಡ ಹಿನ್ನೆಲೆಯಲ್ಲಿ ದೆಹಲಿಯ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಯಿತು. ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸಲು ಸಿಬಿಐ ಕೋರದ ಹಿನ್ನೆಲೆಯಲ್ಲಿ ರೌಸ್ ಅವೆನ್ಯೂ ಕೋರ್ಟ್‌ನ ರಜಾಕಾಲದ ನ್ಯಾಯಾಧೀಶ ಸುನೇನಾ ಶರ್ಮಾ, ಜುಲೈ 12ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಕೇಜ್ರಿವಾಲ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಸಿಬಿಐ ನ್ಯಾಯಾಲಯವನ್ನು ಒತ್ತಾಯಿಸಿ, “ಅವರು ಕಸ್ಟಡಿಯಲ್ಲಿ ಉಳಿಯದಿದ್ದರೆ ಸಾಕ್ಷಿಗಳನ್ನು ನಾಶ ಮಾಡುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಪ್ರಭಾವಿ ರಾಜಕಾರಣಿ. ಸದ್ಯಕ್ಕೆ ಅವರ ಹೆಚ್ಚಿನ ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲ” ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ದಾಖಲಿಸಿಕೊಂಡಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ, ತಿಹಾರ್ ಜೈಲಿನಿಂದಲೇ ಬಂಧಿಸಿತ್ತು. ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇತ್ತೀಚೆಗೆ ಜೂನ್ 20 ರಂದು ವಿಚಾರಣಾ ನ್ಯಾಯಾಲಯ ಜಾಮೀನು ನೀಡಿತ್ತು. ಆದಾಗ್ಯೂ, ಇಡಿ ತುರ್ತು ಮನವಿ ಸಲ್ಲಿಸಿದ ಮರುದಿನ, ಜಾಮೀನು ಮಂಜೂರಾತಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...