ಅಬಕಾರಿ ನೀತಿ ಪ್ರಕರಣ: ದೆಹಲಿ ಸಚಿವ ಕೈಲಾಶ್ ಗಹ್ಲೋಟ್‌ಗೆ ಇಡಿ ಸಮನ್ಸ್

Date:

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್‌ ನೀಡಿದೆ. ಶನಿವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ನಜಾಫ್‌ಗಢದ ಎಎಪಿ ಶಾಸಕ ಗಹ್ಲೋಟ್ (49) ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಇಡಿ ಮುಂದಾಗಿದೆ.

2021-22ರಲ್ಲಿ ದೆಹಲಿ ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸಿತ್ತು. ಈ ನೀತಿಯನ್ನು ರೂಪಿಸುವಲ್ಲಿ ಮತ್ತು ಜಾರಿಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಆ ನೀತಿಯನ್ನೂ ರದ್ದುಗೊಳಿಸಲಾಗಿದೆ.

ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಈ ಹಿಂದೆಯೇ ಇಡಿ ಬಂಧಿಸಿತ್ತು. ಕಳೆದ ವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನೂ ಬಂಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...