ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಬೀಳ್ಕೊಡುಗೆ

Date:

ಜುಲೈ 3 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮತ್ತು ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಬೆಳಗ್ಗೆ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ಪ್ರಯಾಣಿಸಿದರು.

- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸಮಯದಲ್ಲಿ ಇಂಧನ ಇಲಾಖೆಯ ಸಚಿವ ಕೆ ಜೆ ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು ಇದ್ದರು.

ಈ ಸುದ್ದಿ ಓದಿದ್ದೀರಾ? ಬ್ರೇಕಿಂಗ್ ನ್ಯೂಸ್ | ಸೆಂಥಿಲ್ ಬಾಲಾಜಿ ಪ್ರಕರಣ; ಮದ್ರಾಸ್ ಹೈಕೋರ್ಟ್‌ ದ್ವಂದ್ವ ತೀರ್ಪು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...