ಸಾಲ ಮನ್ನಾಕ್ಕಾಗಿ ಬರಗಾಲ ಬರಬೇಕೆಂಬುದು ರೈತರ ಆಸೆ: ಸಚಿವ ಶಿವಾನಂದ ಪಾಟೀಲ್

Date:

ರೈತರ ಶ್ರಮ ಮತ್ತು ಸಂಕಷ್ಟಗಳ ಬಗ್ಗೆ ಮತ್ತೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಇದೀಗ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಸಾಲ ಮನ್ನಾ ಆಗುತ್ತದೆಂದು ಬರಗಾಲ ಬರಲಿ ಅಂತ ರೈತರು ಆಸೆ ಪಡುತ್ತಾರೆ ಎಂದು ಹೇಳಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ರೈತರ ವಿರುದ್ಧ ಮಾತನಾಡಿದ್ದಾರೆ. “ಸರ್ಕಾರಗಳು ಪಕ್ಕಟ್ಟೆ ನೀರು, ಕರೆಂಟ್‌ ಕೊಡುತ್ತವೆ. ಕೆಲವು ಸರ್ಕಾರಗಳು ಬಿತ್ತನೆ ಬೀಜ, ಗೊಬ್ಬರವನ್ನೂ ಕೊಟ್ಟಿವೆ. ಆದರೆ, ರೈತರು ಸಾಲಮನ್ನ ಮಾಡಬೇಕೆಂದು ನಿರೀಕ್ಷಿಸುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬರಗಾಲ ಬರಲಿ ಎಂದು ರೈತರಿಗೆ ಆಸೆ. ಹಿಂದಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಿವೆ. ಆದರೆ,ಸರ್ಕಾರವೇ ಸಂಕಷ್ಟದಲ್ಲಿದ್ದಾಗ ಸಾಲ ಮನ್ನಾ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದೆ ಕೂಡ ಇಂತದ್ದೇ ಹೇಳಿಕೆ ನೀಡಿದ್ದ ಶಿವಾನಂದ ಪಾಟೀಲ್, “ರೈತರು ಕುಡಿದು ಸತ್ತರೂ, ಹೃದಯಾಘಾತದಿಂದ ಸತ್ತರೂ ಆತ್ಮಹತ್ಯೆ ಎಂದು ದೂರು ಕೊಟ್ಟರೆ ಪರಿಹಾರ ಸಿಗುತ್ತದೆಂದು ಸಂಬಂಧಿಕರು ದುರಾಸೆ ಪಡುತ್ತಾರೆ. ಪರಿಹಾರ ಸಿಗುತ್ತದೆಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ” ಎಂದು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...