ಹೆಣ್ಣು ಭ್ರೂಣ ಹತ್ಯೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಚಲುವರಾಯಸ್ವಾಮಿ

Date:

  • ಒಂದು ಜಿಲ್ಲೆಗೆ ಸೀಮಿತವಾಗಿಲ್ಲ, ಎರಡು ಮೂರು ಜಿಲ್ಲೆಗೆ ಸೇರಿದೆ
  • ಸಿ.ಐ.ಡಿಗೆ ಪ್ರಕರಣ ವಹಿಸುವ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ 

ಬೆಂಗಳೂರಿನ ಬಯ್ಯಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಹತ್ಯೆಯ ಬಗ್ಗೆ ದಾಖಲಾಗಿರುವ ಪ್ರಕರಣ ತನಿಖೆ ಹಂತದಲ್ಲಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

- Advertisement -

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, “ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕೇವಲ ಒಂದು ಜಿಲ್ಲೆಗೆ ಸೀಮಿತವಾಗಿಲ್ಲ. ಎರಡು ಮೂರು ಜಿಲ್ಲೆಗೆ ಸೇರಿದೆ. ಸ್ಕ್ಯಾನಿಂಗ್ ಕೆಲಸ ನಡೆದ ಸ್ಥಳಗಳಲ್ಲಿ ಯಾವುದೇ ರೀತಿಯ ಸ್ಕ್ಯಾನಿಂಗ್ ಉಪಯೋಗಿಸುವ ವಸ್ತುಗಳು ದೊರಕಿರುವುದಿಲ್ಲ. ಈ ಹಿನ್ನಲೆಯಲ್ಲಿ ಸಿಐಡಿಗೆ ಪ್ರಕರಣ ವಹಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಭ್ರೂಣ ಹತ್ಯೆ ತಡೆಗಟ್ಟಲು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಕಂದಾಯ, ಪೊಲೀಸ್, ಮಹಿಳಾ, ಆರೋಗ್ಯ ಇಲಾಖೆ ಸದಸ್ಯರನ್ನೊಳಗೊಂಡ ತಂಡ ರಚಿಸಲಾಗಿದೆ. ಈ ತಂಡಗಳು ನಿರಂತರವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರ ಅಂಬಿಕಾಪತಿ ಸಾವು | ಕೆಂಪಣ್ಣ ಹೇಳಿಕೆ ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಯತ್ನಾಳ ಆಗ್ರಹ

“ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಡಯಗ್ನೋಸ್ಟಿಕ್ ಸೆಂಟರ್, ಲ್ಯಾಬ್ ಗಳನ್ನು ಪರಿಶೀಲಿಸಬೇಕು. ಅನಧಿಕೃತ ಲ್ಯಾಬ್, ಪರವಾನಗಿ ಇಲ್ಲದ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಲ್ಲಿ ಕ್ರಮ ಕೈಗೊಂಡು ವರದಿ ನೀಡಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

“ಯಾವುದಾರರೂ ಅಪರಿಚಿತ ವ್ಯಕ್ತಿ, ವಾಹನದ ಓಡಾಟ ಕಂಡುಬಂದಲ್ಲಿ ನಿಗಾ ವಹಿಸಿ, ತನಿಖೆ ನಡೆಸಿ ಇದು ನಿರಂತರವಾಗಿ ನಡೆಯಬೇಕು” ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ, ದಿನೇಶ್ ಗೂಳೀಗೌಡ, ಮಂಡ್ಯ ಶಾಸಕ ರವಿಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜು, ಡಿಎಚ್‌ಒ ಡಾ.ಮೋಹನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...