ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Date:

Advertisements

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಧಿಕಾರಾವಧಿಯಲ್ಲಿ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿದರು.

ಸಂಸತ್​​ನ ನೂತನ ಕಟ್ಟಡಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಲಾಯಿತು. ಮಧ್ಯಂತರ ಆಯವ್ಯಯಗಳ ಪಟ್ಟಿ ಇದಾಗಿದ್ದು, ಸಾರ್ವತ್ರಿಕ ಚುನಾವಣೆ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ಚುನಾವಣಾ ವರ್ಷದ ಹಿನ್ನೆಲೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹೊಂದಲಾಗಿತ್ತು.

Central Budget 2024

ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಪ್ರಮುಖ ಅಂಶಗಳು:

Advertisements
  • 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ, ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
  • ಆಶಾ ಕಾರ್ಯಕರ್ತರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ
  • 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ, ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
  • ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ
  • ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ.
  • 2047ರೊಳಗೆ ವಿಕಸಿತ ಭಾರತದ ಗುರಿ
  • ಮೀನುಗಾರಿಕೆಗೆ ಹೊಸ ಸಚಿವಾಲಯ ಆರಂಭ
  • ಮೇಲ್ಛಾವಣಿ ಸೋಲಾರ್‌ನಿಂದ 1 ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್
  • ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಆದ್ಯತೆ
  • ಸಿಲ್ಕ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ
  • ದೇಶದ ಜನರ ಸರಾಸರಿ ಆದಾಯ ಶೇ 50ರಷ್ಟು ಏರಿದೆ
  • 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ
  • ಏಳು ಲಕ್ಷದವರೆಗೆ ಆದಾಯ ಇರುವವರಿಗೆ ಆದಾಯ ತೆರಿಗೆ ಇಲ್ಲ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X