ಸಂವಿಧಾನ ಪಾಲಿಸಿ ಭಯವಿಲ್ಲದೆ ದೇಶದ ಸೇವೆ ಮಾಡಿ: ಅಧಿಕಾರಿಗಳಿಗೆ ಖರ್ಗೆ ಬಹಿರಂಗ ಪತ್ರ

Date:

ಲೋಕಸಭೆ ಚುನಾವಣೆಯ ಮತ ಎಣಿಕೆಯ ಒಂದು ದಿನಕ್ಕೂ ಮುನ್ನ (ಜೂನ್ 3) ದೇಶದ ಅಧಿಕಾರಿಗಳಿಗೆ ಬಹಿರಂಗ ಪತ್ರವನ್ನು ಬರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ಸಂವಿಧಾನ ಪಾಲಿಸಿ ಭಯವಿಲ್ಲದೆ ದೇಶದ ಸೇವೆ ಮಾಡಿ” ಎಂದು ತಿಳಿಸಿದ್ದಾರೆ.

- Advertisement -

“ಅಧಿಕಾರಿಗಳು ಸಂವಿಧಾನಕ್ಕೆ ಬದ್ಧರಾಗಿರಿ, ಯಾರದೇ ಭಯ, ಒಲವು ಇಲ್ಲದೆ, ದುಷ್ಟಬುದ್ಧಿಯಿಲ್ಲದೆ ದೇಶ ಸೇವೆ ಮಾಡಬೇಕು. ಯಾವುದೇ ಅಸಾಂವಿಧಾನಿಕ ವಿಧಾನಗಳಿಗೆ ತಲೆಬಾಗಬೇಡಿ. ಮತ ಎಣಿಕೆಯ ದಿನದಂದು ಯಾರಿಗೂ ಹೆದರದೆ ಅರ್ಹತೆಯ ಆಧಾರದ ಮೇಲೆ ನಿಮ್ಮ ಕರ್ತವ್ಯಗಳನ್ನು ನಿರ್ವಹಿಸಿ” ಎಂದು ಒತ್ತಾಯ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನು ಓದಿದ್ದೀರಾ?  295+ ಸ್ಥಾನಗಳಲ್ಲಿ ಗೆಲುವು ಖಚಿತ: ‘ಇಂಡಿಯಾ’ ಮೈತ್ರಿಕೂಟದ ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ನಿನ್ನೆಯೇ ಮಲ್ಲಿಕಾರ್ಜುನ ಖರ್ಗೆ ಅವರು ಪತ್ರವನ್ನು ಬರೆದಿದು ಸಂವಿಧಾನ ಪಾಲಿಸಲು ಮನವಿ ಮಾಡಿದ್ದಾರೆ.

“ಭಾರತವು ನಿಜವಾದ ಪ್ರಜಾಸತ್ತಾತ್ಮಕ ಸ್ವರೂಪದಲ್ಲಿದೆ ಎಂಬ ಈ ಭರವಸೆಯಲ್ಲಿ, ನಾನು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಶುಭ ಹಾರೈಸುತ್ತೇನೆ. ನಮ್ಮ ಸಂವಿಧಾನದ ಶಾಶ್ವತ ಆದರ್ಶಗಳು ಕಳಂಕರಹಿತವಾಗಿ ಉಳಿಯಬೇಕೆಂದು ನಾವು ನಿರೀಕ್ಷಿಸುತ್ತೇವೆ” ಎಂದು ಹೇಳಿದ್ದಾರೆ.

ಹಾಗೆಯೇ ಈ ಚುನಾವಣೆಯನ್ನು ಸುಗಮವಾಗಿ ನಡೆಸುವುದರಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಭಾರತೀಯ ಚುನಾವಣಾ ಆಯೋಗ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ರಾಜ್ಯ ಪೊಲೀಸ್ ಪಡೆಗಳು, ಪೌರಕಾರ್ಮಿಕರು, ಜಿಲ್ಲಾಧಿಕಾರಿಗಳು, ಸ್ವಯಂಸೇವಕರು ಮತ್ತು ಇತರೆ ಅಧಿಕಾರಿಗಳಿಗೆ ಖರ್ಗೆ ಧನ್ಯವಾದ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...