‘ಬಲವಂತವೋ, ಶಿಕ್ಷೆಯೋ?’; RSS ಕಾರ್ಯಕ್ರಮದಲ್ಲಿ ಸಲ್ಮಾನ್ ಭಾಗಿ ಕುರಿತು ಸಂಜಯ್ ರಾವತ್!

Date:

ಮುಂಬೈನಲ್ಲಿ ಶನಿವಾರ ನಡೆದ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಬಾಲಿವುಟ್‌ ನಟ ಸಲ್ಮಾನ್‌ ಖಾನ್‌ ಭಾಗಿಯಾಗಿದ್ದನ್ನು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ. ‘ಸಲ್ಮಾನ್‌ ಖಾನ್ ಅವರನ್ನು ಬಲವಂತದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮಾಡಲಾಗಿದೆಯೇ, ಇದು ಸಲ್ಮಾನ್‌ಗೆ ಶಿಕ್ಷೆಯೇ’ ಎಂದು ಪ್ರಶ್ನಿಸಿದ್ದಾರೆ.

- Advertisement -

ಸಂಘದ ಕಾರ್ಯಕ್ರಮದಲ್ಲಿ ಸಲ್ಮಾನ್ ಭಾಗಿಯಾಗಿರುವುದು ಬದಲಾವಣೆಯ ರಾಜಕೀಯ ಗಾಳಿ ಬೀರುತ್ತಿರುವಾಗ ಆರ್‌ಎಸ್‌ಎಸ್‌ ಪ್ರಸ್ತುತದಲ್ಲಿರಲು ನಡೆಸುತ್ತಿರುವ ಹತಾಶ ಪ್ರಯತ್ನವೇ? ಜನಸಮೂಹವನ್ನು ಸೆಳೆಯಲು ಅಥವಾ ಮುಸ್ಲಿಮರು ಈಗ ಸಂಘದಲ್ಲಿ ಸ್ವಾಗತಾರ್ಹರು ಎಂದು ಬಿಂಬಿಸಲು ಸಲ್ಮಾನ್‌ ಅವರನ್ನು ಕಾರ್ಯಕ್ರಮದಲ್ಲಿ ಕರೆತರಲಾಗಿತ್ತೇ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟನೆ ನೀಡಬೇಕೆಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಿದ ರಾವತ್, “ಮುಂಬರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಿಗೆ ಮೈತ್ರಿಕೂಟವು ಮತ್ತಷ್ಟು ಭದ್ರವಾಗಿ ಹೋಗಲಿದೆ. ನಾವು ಉದ್ಧವ್ ಠಾಕ್ರೆ ಅವರನ್ನು ವಿಧಾನ ಪರಿಷತ್ತಿಗೆ ಮರಳುವಂತೆ ವಿನಂತಿಸಿದ್ದೇವೆ. ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಂತರ, ಶಾಸಕಾಂಗದಲ್ಲಿ ಅವರ ಉಪಸ್ಥಿತಿಯು ರಾಜ್ಯ ಮತ್ತು ಜನರಿಗೆ ಅತ್ಯಗತ್ಯ. ಅವರು ಎಂವಿಎಯನ್ನು ಮುಂಭಾಗದಿಂದ ಮುನ್ನಡೆಸುವುದು ಸಾಮೂಹಿಕ ಆಶಯವಾಗಿದೆ” ಎಂದು ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...